ರೈತರಿಗೆ ಬಂಪರ್ ಕೊಡುಗೆ! ಕರ್ನಾಟಕ ಬಜೆಟ್ ನೋಡಿ!

ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಆಯವ್ಯಯ ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಮೀನುಗಾರಿಕೆ ಮತ್ತು ಗ್ರಾಮೀಣಾಭಿವೃದ್ಧಿಗಳು ಪರಸ್ಪರ ಪೂರಕವಾಗಿ ದುಡಿಯುವ ಕಾರ್ಯಕ್ಷೇತ್ರಗಳು. ಇವುಗಳ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಸರ್ಕಾರ ಹಲವು ಯೋಜನೆಗಳನ್ನು ರೂಪಿಸುತ್ತಿದೆ. ರೈತರು, ಮೀನುಗಾರರು ಮುಂತಾದವರ ಆದಾಯ ಹೆಚ್ಚಿಸುವ ಈ ಯೋಜನೆಗಳು … Read More